ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಆರ್ಥಿಕವಾಗಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿರಲಿದೆ. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ತಾಳ್ಮೆಯಿರಬೇಕು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಾಧನೆಯನ್ನು ಯಾರೂ ತಡೆಯಲಾಗದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ದೇಹಾರೋಗ್ಯದ ಬಗ್ಗೆ ಅಧಿಕ ಕಾಳಜಿ ವಹಿಸಬೇಕಾದ ಅಗತ್ಯವಿದೆ. ಸಣ್ಣ ತಪ್ಪಿಗೂ ದೊಡ್ಡ ಬೆಲೆ ತೆರಬೇಕಾದೀತು. ಹಿರಿಯರೊಂದಿಗೆ ಗೌರವ ಪೂರ್ವಕವಾಗಿ ನಡೆದುಕೊಳ್ಳಿ. ಸಂಗಾತಿಯ ಮನದಾಸೆ ಈಡೇರಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ರಾಜಕೀಯ ರಂಗದಲ್ಲಿರುವವರಿಗೆ