ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅತಿಯಾದ ಕೆಲಸದ ಒತ್ತಡದಿಂದ ದೇಹಾಯಾಸವಾಗಬಹುದು. ಗೃಹಿಣಿಯರಿಗೆ ಅನಿರೀಕ್ಷಿತವಾಗಿ ಸಂತಸದ ವಾರ್ತೆ ಕೇಳಿಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಕಾರಾತ್ಮಕ ವಿಚಾರಗಳನ್ನು ಮಾತ್ರ ಪರಿಗಣಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಮನಸ್ಸು ವಿಶ್ರಾಂತಿ ಬಯಸಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಸಕಾರಾತ್ಮಕ ಯೋಚನೆಗಳನ್ನು ಮಾಡುವುದರಿಂದ ಮನಸ್ಸು ನಿರಾಳವಾಗಿರಲಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತೋರಿಬಂದೀತು.ಮಿಥುನ: ಕಿರು ಸಂಚಾರದಿಂದ ಕಾರ್ಯಸಿದ್ಧಿಯಾಗುವುದು. ವಾಹನ, ಭೂಮಿ ಖರೀದಿ