ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಲ್ಲದರಲ್ಲೂ ಅತಿಯಾದ ಉತ್ಸಾಹದಿಂದ ತೊಡಗಿಸಿಕೊಳ್ಳುತ್ತೀರಿ. ಆದರೆ ಅತಿಯಾದ ನಿರೀಕ್ಷೆಗಳು ಕೆಲವೊಮ್ಮೆ ಬೇಸರಕ್ಕೆ ಕಾರಣವಾಗಬಹುದು. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಮಕ್ಕಳ ಸಂತೋಷಕ್ಕಾಗಿ ಕೆಲವು ಕೆಲಸ ಮಾಡಲಿದ್ದೀರಿ.ವೃಷಭ: ಆರ್ಥಿಕವಾಗಿ ದಿನೇ ದಿನೇ ಅಭಿವೃದ್ಧಿ ಕಂಡುಬರಲಿದೆ. ಮನೆಯಲ್ಲಿ ಗೃಹಿಣಿಯರಿಗೆ ಬಿಡುವಿಲ್ಲದ ಕೆಲಸದಿಂದ ಒತ್ತಡ ಕಂಡುಬರಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಸ್ವಲ್ಪದರಲ್ಲೇ ಕೈ ತಪ್ಪಿದ ಬೇಸರ ಕಾಡಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಸಣ್ಣ ಪುಟ್ಟ