ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪ್ರೀತಿ ಪಾತ್ರರ ಆರೋಗ್ಯ ಸ್ಥಿತಿ ಚಿಂತೆಗೆ ಕಾರಣವಾಗಬಹುದು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಯನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ತಾಳ್ಮೆ ಅಗತ್ಯ.ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ಏರ್ಪಡಿಸಲು ಸಿದ್ಧತೆ ನಡೆಸುವಿರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ವೃತ್ತಿರಂಗದಲ್ಲಿ ಉನ್ನತಿಗೆ ಏರುವ ಅವಕಾಶವಿದೆ. ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಿ.ಮಿಥುನ: ಮನಸ್ಸಿಗೆ ಖುಷಿ ಕೊಡುವ