ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಅಸಹಾಕಾರ ಕೆಲಸದ ಮೇಲೆ ನಿರುತ್ಸಾಹ ತರಲಿದೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹೊಸ ವ್ಯಕ್ತಿಗಳ ಭೇಟಿ ಸಂಭವವಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.ವೃಷಭ: ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃತ್ತಿರಂಗದಲ್ಲಿ ಕೆಲವು ಹೊಸ ಸಮಸ್ಯೆಗಳು ಕಂಡುಬರಲಿದೆ. ಮಿತ್ರರ ಸಹಾಯ ಪಡೆಯಲಿದ್ದೀರಿ. ನೂತನ ದಂಪತಿಗಳಿಗೆ ಹೊಂದಾಣಿಕೆಯ ಕೊರತೆ ಉಂಟಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಕಾರ್ಯರಂಗದಲ್ಲಿ ನಿಮ್ಮ