ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಮಾಜಿಕವಾಗಿ ನೀವು ಕೈಗೊಳ್ಳುವ ಕೆಲಸಗಳು ಪ್ರಶಂಸೆಗೆ ಕಾರಣವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಅನಗತ್ಯ ಸಂಘರ್ಷ ಬೇಡ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಆರ್ಥಿಕವಾಗಿ ಹೊಸ ಯೋಜನೆಗಳ ಬಗ್ಗೆ ಯೋಚನೆ ಮಾಡುವಿರಿ.ವೃಷಭ: ಯಾವುದೇ ವಿಚಾರವಾದರೂ ಅನಗತ್ಯ ಚಿಂತೆ ಮಾಡುವುದನ್ನು ಬಿಡಿ. ಸಾವಧಾನದಿಂದ ಯೋಚಿಸಿದಲ್ಲಿ ಮಾರ್ಗಗಳು ಗೋಚರವಾಗಲಿದೆ. ಆರ್ಥಿಕವಾಗಿ ಧನಗಳಿಕೆಯ ಮಾರ್ಗಗಳನ್ನು ಹುಡುಕಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ನಿಮ್ಮ ಪ್ರೀತಿ ಪಾತ್ರರ ಮನಸ್ಸಿಗೆ ಸಂತಸ