ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಇಲ್ಲದ ಕಿರಿ ಕಿರಿಗಳನ್ನು ಮೈಮೇಲೆಳೆದುಕೊಂಡು ತೊಂದರೆಗೆ ಸಿಲುಕಿಕೊಳ್ಳಬೇಡಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.ವೃಷಭ: ಹೊಸ ಆರ್ಥಿಕ ಚಟುವಟಿಕೆಗಳಿಗೆ ಚಾಲನೆ ನೀಡಲು ಇದು ಸಕಾಲ. ಯಾವುದೇ ಕೆಲಸಕ್ಕೂ ಮುನ್ನ ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ನಿಮ್ಮ ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ರಜೆಯ ಮಜಾ ಸಿಗಲಿದೆ.ಮಿಥುನ: ಇದುವರೆಗೆ ಇದ್ದ ಆರೋಗ್ಯ ಸಮಸ್ಯೆಗಳು