ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಭಾವನೆಗಳು ನಿಮ್ಮ ನಿಯಂತ್ರಣದಲ್ಲಿರಲಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಕೌಟುಂಬಿಕ ಸಮಸ್ಯೆಗಳಿಂದಾಗಿ ಮನಸ್ಸಿಗೆ ಕಿರಿ ಕಿರಿಯಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಕಷ್ಟ ನಷ್ಟಗಳು ಸಾಮಾನ್ಯ. ಹಲವು ಸಮಯದಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಹುಡುಕಲಿದ್ಧೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಹಿರಿಯರಿಗೆ ಮನಸ್ಸಿಗೆ ಒಂದು ರೀತಿಯ