ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಯೋಗ್ಯ ವಯಸ್ಕರಿಗೆ ವಿವಾಹ ಸಂಬಂಧಗಳು ಕೂಡಿಬರಲಿವೆ. ಉದ್ಯೋಗ ಕ್ಷೇತ್ರದಲ್ಲಿ ಹಗ್ಗದ ಮೇಲಿನ ನಡಿಗೆ ನಿಮ್ಮದಾಗೀತು. ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ.ವೃಷಭ: ಕಾರ್ಯರಂಗದಲ್ಲಿ ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಸ್ನೇಹಿತರೊಂದಿಗೆ ಅತಿಯಾದ ಸಲುಗೆಯೂ ಮನಸ್ತಾಪಕ್ಕೆ ಕಾರಣವಾದೀತು. ಆರ್ಥಿಕವಾಗಿ ಸರಿಯಾದ ಲೆಕ್ಕಾಚಾರವಿದ್ದರೆ ಭವಿಷ್ಯದ ದೃಷ್ಟಿಯಿಂದ ಉತ್ತಮ.ಮಿಥುನ: ಎಲ್ಲಾ ವಿಚಾರದಲ್ಲೂ ದೂರದೃಷ್ಟಿಯಿಂದ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಂಡರೆ