ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ. ಇಷ್ಟು ದಿನ ಪರಿಹಾರವಾಗಿದೆ ಎಂದುಕೊಂಡಿದ್ದ ಸಮಸ್ಯೆಗಳು ಮತ್ತೆ ಎದುರಾಗಿ ತಲೆನೋವಾಗಲಿದೆ. ಸಂಗಾತಿಯ ಸಲಹೆಗಳು ಪಥ್ಯವೆನಿಸದು. ಆದರೆ ತಾಳ್ಮೆ ಅಗತ್ಯ.ವೃಷಭ: ನಿಮ್ಮ ಮಾತಿನಿಂದಲೇ ಇಂದು ಎಲ್ಲರ ಮನಸ್ಸು ಹಾಳಾಗಬಹುದು. ನಿಮ್ಮ ಮಾತಿನ ಮೇಲೆ ನಿಗಾ ವಹಿಸುವುದು ಅಗತ್ಯ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಯೋಚನೆಗಳು ಬರಲಿವೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ