ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಯಾರ ಮೇಲೂ ಅತಿಯಾದ ಅವಲಂಬನೆ ಬೇಡ. ನಿಮ್ಮ ಕರ್ತವ್ಯದ ಬಗ್ಗೆ ಮಾತ್ರ ಗಮನಹರಿಸಿ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ನೆಮ್ಮದಿಯಾಗಲಿದೆ. ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ.ವೃಷಭ: ಮಕ್ಕಳ ವಿಚಾರದಲ್ಲಿ ಕೆಲವೊಂದು ದೃಢ ನಿರ್ಧಾರ ಕೈಗೊಳ್ಳಲಿದ್ದೀರಿ. ನೂತನ ದಂಪತಿಗಳಿಗೆ ಪ್ರವಾಸ ಯೋಗವಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.ಮಿಥುನ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ