ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೀವು ಏನೇ ಮಾಡಿದ್ದರೂ ಆಗಬೇಕಾಗಿರುವುದು ಆಗಿಯೇ ತೀರುತ್ತದೆ. ಹಾಗಾಗಿ ಅನಗತ್ಯ ಚಿಂತೆ ಬೇಡ. ಕೌಟುಂಬಿಕವಾಗಿ ಸಂಗಾತಿಯ ಸಲಹೆಯನ್ನು ಪಾಲಿಸಬೇಕಾಗುತ್ತದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ಮನಸ್ಸು ಹೇಳಿದಂತೆ ಕೇಳಿದರೆ ನಿಮಗೆ ಉತ್ತಮ. ಮಹಿಳೆಯರಿಗೆ ಪ್ರೀತಿ ಪಾತ್ರರಿಂದ ಅನಿರೀಕ್ಷಿತ ಉಡುಗೊರೆಗಳು ಸಿಗಲಿವೆ. ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕುಟುಂಬದ ಹಿರಿಯರ ಜತೆ ಚರ್ಚೆ ನಡೆಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ನಿಮ್ಮ