ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಯಶಸ್ಸನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲು ಹೊಸ ದಾರಿ ಕಂಡುಕೊಳ್ಳಲಿದ್ದಾರೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ವೃಷಭ: ಇತರರ ಬಗ್ಗೆ ನಿಮ್ಮ ಅತಿಯಾದ ಕಾಳಜಿ ಕೆಲವೊಮ್ಮೆ ನಿಮಗೇ ಮುಳುವಾದೀತು. ಎಚ್ಚರಿಕೆಯಿಂದ ಹೆಜ್ಜೆಯಿಡಿ. ಪ್ರೀತಿ ಪಾತ್ರರೊಂದಿಗೆ ಅಧಿಕ ಸಮಯ ಕಳೆಯಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಕೊಂಚ ಕಡಿವಾಣವಿರಲಿ.ಮಿಥುನ: