ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ಉನ್ನತಿಯ ಯೋಗವಿದ್ದರೂ ಅಡೆತಡೆಗಳು ಇದ್ದೇ ಇರುತ್ತವೆ. ಅದನ್ನೆಲ್ಲಾ ದಾಟಿಕೊಂಡು ಹೋಗುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಆರ್ಥಿಕವಾಗಿ ಬಾಕಿ ಹಣ ವಸೂಲಾತಿ ಚಿಂತೆ ಕಾಡಲಿದೆ. ತಾಳ್ಮೆ, ಸಂಯಮ ಅಗತ್ಯ.ವೃಷಭ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಕಂಡುಬಂದೀತು. ನಿಮ್ಮ ನೆರೆಹೊರೆಯವರಿಂದ ನಿಮಗೆ ಸಕಾಲದಲ್ಲಿ ನೆರವು ಸಿಕ್ಕೀತು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ ಎದುರಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ನಿಮ್ಮನ್ನು ಕಾಲೆಳೆಯುವವರು