ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೈಗೆ ಬಂದ ಅವಕಾಶಗಳನ್ನು ತಾನಾಗಿಯೇ ಕೈ ಚೆಲ್ಲಬೇಡಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಿಂದ ಲಾಭ ಪಡೆಯುವ ಅವಕಾಶವಿದೆ. ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಕೌಟುಂಬಿಕ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯ ಸಲಹೆ ಪಡೆಯಿರಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಮೇಲಿನ ಹಂತಕ್ಕೆ ಏರುವ ಅವಕಾಶ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯಮಿಥುನ: