ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೂರ ಪ್ರಯಾಣದಿಂದ ದೇಹಾಯಾಸವಾದೀತು. ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಯಾವುದೇ ಅಡ್ಡಿ ಆತಂಕವಾಗದು. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಸರಿಯಾದ ಲೆಕ್ಕಾಚಾರವಿರಲಿ. ವಿದ್ಯಾರ್ಥಿಗಳಿಗೆ ಮುನ್ನಡೆಗೆ ಅವಕಾಶ ಸಿಗಲಿದೆ.ವೃಷಭ: ಹಿರಿಯರಿಗೆ ತಮ್ಮ ಕೆಲಸಗಳಿಗೆ ಇತರರ ಮೇಲೆ ಅವಲಂಬಿಸುವುದು ಅಸಹನೀಯವಾಗಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗಕ್ಕೆ ಐಡಿಯಾಗಳು ಸಿಗಲಿವೆ.ಮಿಥುನ: ಸ್ವಯಂ ವ್ಯಾಪಾರಿಗಳಿಗೆ ಹಿತಶತ್ರುಗಳಿಂದ ವಂಚನೆಯಾಗುವ