ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಔದ್ಯೋಗಿಕವಾಗಿ ನಿಮ್ಮ ಏಳಿಗೆಯನ್ನು ಯಾರೂ ತಡೆಯಲಾಗದು. ಹೊಸ ಹೊಸ ಯೋಚನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಸಾಮಾಜಿಕವಾಗಿ ಜನಮನ್ನಣೆಗೆ ಪಾತ್ರರಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ತಾಳ್ಮೆಯಿರಲಿ.ವೃಷಭ: ವೃತ್ತಿರಂಗದಲ್ಲಿ ಸಮಸ್ಯೆಗಳು ಬಂದಾಗ ಅದನ್ನು ಕ್ರಿಯಾತ್ಮಕವಾಗಿ ಯೋಚಿಸಿ ಬಗೆಹರಿಸಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳ ಬಗ್ಗೆ ಕಡಿವಾಣವಿರಲಿ.ಮಿಥುನ: ನಿರುದ್ಯೋಗಿಗಳು ನಿಮ್ಮ ಬಹುದಿನಗಳ ಕನಸಿನ ಉದ್ಯೋಗ