ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಯನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು. ಆದರೆ ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಅನಗತ್ಯ ಮನಸ್ತಾಪಗಳಿಗೆ ಎಡೆಮಾಡಿಕೊಡದಿರಿ. ಕುಲದೇವರ ಪ್ರಾರ್ಥನೆಯಿಂದ ನೆಮ್ಮದಿ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಸರಿಯಾದ ಯೋಜನೆ ಹಾಕಿಕೊಳ್ಳಬೇಕು.ಮಿಥುನ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದು ಬಿಟ್ಟು ನಿಮ್ಮ ಕೆಲಸದ