ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಮನಸ್ಸಿಗೆ ಖುಷಿಕೊಡುವ ಕೆಲಸ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕ ಯೋಚನೆಗಳಿಗೆ ಬೆಂಬಲ ಸಿಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.ವೃಷಭ: ಕಾರ್ಯನಿಮಿತ್ತವಾಗಿ ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಮನೆಯಲ್ಲಿ ಕಳ್ಳತನದ ಭೀತಿ ಎದುರಾಗಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.ಮಿಥುನ: ನಿಮ್ಮ ಬೆಲೆ ಬಾಳುವ ವಸ್ತುಗಳ ಮೇಲೆ ಬೇರೆಯವರ