ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಖರ್ಚು ವೆಚ್ಚಗಳೂ ಮಿತಿ ಮೀರಲಿವೆ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಬಂದಾಗ ಎರಡೂ ಕೈಗಳಿಂದ ಬಾಚಿಕೊಳ್ಳಿ. ದೂರ ಸಂಚಾರಕ್ಕೆ ಸಿದ್ದತೆ ನಡೆಸಲಿದ್ದೀರಿ.ವೃಷಭ: ಮನೆಯಲ್ಲಿ ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ. ವ್ಯವಹಾರದಲ್ಲಿ ವಿಘ್ನ ಭಯ ಕಾಡಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲಿದ್ದೀರಿ. ತಾಳ್ಮೆ ಅಗತ್ಯ.ಮಿಥುನ: ದೇಹಾರೋಗ್ಯದಲ್ಲಿ