ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಬಹುದಿನಗಳ ಬಯಕೆ ಈಡೇರದೇ ಇದ್ದಾಗ ಮನಸ್ಸಿಗೆ ನಿರಾಸೆಯಾಗುವುದು ಸಹಜ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಾದೀತು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ.ವೃಷಭ: ಆದಾಯಕ್ಕಿಂತ ವೆಚ್ಚವು ಅಧಿಕವಾಗಿ ಚಿಂತೆಯಾದೀತು. ಧಾರ್ಮಿಕ ಕಾರ್ಯಗಳಿಗೆ ವಿಘ್ನಗಳು ತೋರಿಬಂದೀತು. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ತೋರಿಬರಲಿದೆ. ಅರ್ಧಕ್ಕೇ ನಿಂತು ಹೋದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ.ಮಿಥುನ: ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಲಿದೆ, ಉಪೇಕ್ಷೆ