ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೂತನ ಕಾರ್ಯಾರಂಭಕ್ಕೆ ವಿಘ್ನ ಭೀತಿ ಕಾಡೀತು. ದೂರ ಪ್ರಯಾಣ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲು ಗೊಂದಲಗಳು ಉಂಟಾದಾಗ ಪ್ರೀತಿ ಪಾತ್ರರ ಸಲಹೆ ಪಡೆಯಲಿದ್ದೀರಿ. ಪೋಷಕರ ಆರೋಗ್ಯದ ಬಗ್ಗೆ ಕಾಳಜಿವಹಿಸಿ.ವೃಷಭ: ಕಟ್ಟಡ ನಿರ್ಮಾಣ ಮುಂತಾದ ಕಾರ್ಮಿಕ ಕೆಲಸಗಾರರಿಗೆ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಹಣ ಕೂಡಿಡಲಿದ್ದಾರೆ. ವೃತ್ತಿರಂಗದ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸಲಿದ್ದೀರಿ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಸಹಕಾರಿಯಾದ