ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಏನೋ ಅಂದುಕೊಳ್ಳುತ್ತೀರಿ, ಆದರೆ ಕೊನೆಗಳಿಗೆಯಲ್ಲಿ ಎಲ್ಲವೂ ಉಲ್ಟಾ ಪಲ್ಟಾ ಆದ ಅನುಭವವಾಗಲಿದೆ. ಬೇರೆಯವರ ಏಳಿಗೆ ಕಂಡು ನೀವೂ ಜೀವನದಲ್ಲಿ ಮುಂದೆ ಬರಬೇಕೆಂಬ ಛಲ ಮೂಡುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿವೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಶುಭ