ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪೋಷಕರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ನಿಮ್ಮ ತಾಳ್ಮೆಯ ನಡೆಯೇ ನಿಮ್ಮ ಯಶಸ್ಸಿಗೆ ಮುನ್ನುಡಿ ಬರೆಯಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಮಾಡಿದ ಕೆಲಸಕ್ಕೆ ತಕ್ಕ ಫಲ ಸಿಗಲಿದೆ.ವೃಷಭ: ದೈಹಿಕವಾಗಿ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಿಂದೆ ಮಾಡಿದ ತಪ್ಪಿಗೆ ಫಲ ಅನುಭವಿಸುವವ ಪರಿಸ್ಥಿತಿ ಎದುರಾಗಲಿದೆ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.ಮಿಥುನ: ಭೂ ಸಂಬಂಧಿ