ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅನವಶ್ಯಕ ಯೋಚನೆಗಳಿಂದ ಮನಸ್ಸು, ಮನೆ ಹಾಳಾಗುವುದು. ನಿಮ್ಮ ಪ್ರೀತಿ ಪಾತ್ರ ಭಾವನೆಗಳಿಗೆ ಬೆಲೆ ಕೊಡಿ. ಆರ್ಥಿಕವಾಗಿ ಗೃಹೋಪಯೋಗಿ ವಸ್ತುಗಳಿಗಾಗಿ ಖರ್ಚು ವೆಚ್ಚಗಳಾದೀತು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.ವೃಷಭ: ಹಿರಿಯರ ನಿರ್ಧಾರಗಳಿಂದಾಗಿ ಮನೆಯಲ್ಲಿ ಕೆಲವೊಂದು ಬದಲಾವಣೆಗಳಾದೀತು. ವೃತ್ತಿರಂಗದಲ್ಲಿ ನಿಮ್ಮ ಮೇಲಿನ ನಿರೀಕ್ಷೆ ಅಧಿಕವಾಗಲಿದೆ. ಮನೆಗೆ ಹೊಸ ವಸ್ತುಗಳ ಖರೀದಿ ಮಾಡಲಿದ್ದೀರಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾದೀತು.ಮಿಥುನ: ಮನೆಗೆ ನಿಮ್ಮ