ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೂರ ಸಂಚಾರದ ಯೋಜನೆಯನ್ನು ಕೊನೆ ಕ್ಷಣದಲ್ಲಿ ರದ್ದು ಮಾಡಲಿದ್ದೀರಿ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ತಟಸ್ಥ ಧೋರಣೆ ಉಪಯೋಗಕ್ಕೆ ಬರಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.ಮಿಥುನ: ಜೀವನದಲ್ಲಿ ಬರುವ ಅವಕಾಶಗಳನ್ನು