ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕವಾಗಿ ಎಲ್ಲಾ ಸಮಸ್ಯೆಗಳು ಮೇಲ್ನೋಟಕ್ಕೆ ಸರಿಯಾಗಿದೆ ಎಂಬ ಭಾವನೆ ಬಂದೀತು. ಆದರೆ ನಿಮ್ಮ ಎಚ್ಚರಿಕೆಯಲ್ಲಿ ನೀವಿದ್ದರೆ ಉತ್ತಮ. ಬಾಕಿ ಹಣ ವಸೂಲಾತಿ ಚಿಂತೆ ಕಾಡಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಕೌಟುಂಬಿಕವಾಗಿ ನಿಮ್ಮ ಮಾತುಗಳನ್ನು ಆಲಿಸುವವರಿಲ್ಲ ಎಂಬ ಬೇಸರ ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಮುನ್ನಡೆ ಸಿಗಲಿದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ದೇವತಾ