ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಶತ್ರುಬಾಧೆಯಿಂದ ಪದೇ ಪದೇ ಕೆಲಸ ಕಾರ್ಯಗಳಲ್ಲಿ ವಿಘ್ನ ತೋರಿಬರಲಿದೆ. ನಿಮ್ಮ ಹತ್ತಿರದವರಿಂದಲೇ ವಂಚನೆಗೊಳಗಾಗುವ ಸಾಧ್ಯತೆಯಿದೆ. ಎಚ್ಚರಿಕೆಯಿಂದಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆಯಿರಲಿ.ವೃಷಭ: ಹೊಸ ವಾಹನ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ಕೈಗೂಡಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಕೃಷಿ, ವ್ಯವಹಾರದಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆಯ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಹೊಸದಾಗಿ ಆರಂಭಿಸಿರುವ ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ಸು ಕಾಣಲು