ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕ ವಿಷಯದಲ್ಲಿ ಸರಿಯಾದ ಯೋಜನೆ ಹಾಕಿಕೊಳ್ಳಬೇಕು. ಇಲ್ಲದೇ ಹೋದರೆ ಭವಿಷ್ಯಕ್ಕೆ ತೊಂದರೆಯಾಗಬಹುದು. ಉದ್ಯೋಗ ವಿಚಾರದಲ್ಲಿ ನಿಮ್ಮ ಏಳಿಗೆಯನ್ನು ಯಾರಿಗೂ ತಡೆಯಲಾಗದು.ವೃಷಭ: ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಅಸಮಾಧಾನದ ವಾತಾವರಣ ಉಂಟಾಗಬಹುದು. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿಯಾಗುವ ಯೋಗವಿದೆ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ಸಮಯ ನಿಮ್ಮ ಅನುಕೂಲಕ್ಕೆ ತಕ್ಕಂತೆ ಇರಲಿದೆ. ನೀವು ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ನಿರುದ್ಯೋಗಿಗಳಿಗೆ