ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಆಪ್ತರ ಬೇಜವಾಬ್ಧಾರಿಯಿಂದ ವೃತ್ತಿರಂಗದಲ್ಲಿ ತೊಂದರೆಗೆ ಸಿಲುಕಿಕೊಳ್ಳಬೇಕಾದೀತು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ವೃಷಭ: ಸಾಮಾಜಿಕ ಚಟುವಟಿಕೆಗಳಲ್ಲಿ ಆಸಕ್ತಿ ಬರಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಸಾಂಸಾರಿಕವಾಗಿ ಕೆಲವು ಭಿನ್ನಾಭಿಪ್ರಾಯಗಳು ಬಂದೀತು. ನಿರ್ಧಾರಗಳು ತೆಗೆದುಕೊಳ್ಳುವಾಗ ಎಚ್ಚರಿಕೆಯಿಂದಿರಿ.ಮಿಥುನ: ಸಹೋದ್ಯೋಗಿಗಳೊಡನೆ ಸಹನೆಯಿಂದ ವರ್ತಿಸಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಕೃಷಿ ಕ್ಷೇತ್ರದಲ್ಲಿ