ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ತಪ್ಪುಗಳಿಗೆ ನೀವೇ ಬೆಲೆ ತೆರಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಿ. ವ್ಯಾಪಾರಿ ವ್ಯವಹಾರಿಗಳಿಗೆ ಅಪರಿಚಿತರೊಂದಿಗೆ ವ್ಯವಹಾರ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಉನ್ನತಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ನಿಮ್ಮ ಮುಂದಿದ್ದ ತೊಡಕುಗಳು ನಿವಾರಣೆಯಾಗಲಿದೆ. ಆರ್ಥಿಕವಾಗಿ ಹಲವಾರು ಖರ್ಚು ವೆಚ್ಚಗಳು ಕಂಡುಬಂದೀತು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.ಮಿಥುನ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ