ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮನಸ್ಸಿನಲ್ಲಿ ಸಣ್ಣದಾಗಿ ಹುಟ್ಟಿಕೊಂಡ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹೊಸ ವಿಚಾರಗಳಿಗೆ ಮನಸ್ಸು ತೆರೆದುಕೊಳ್ಳಲಿದೆ. ಗೃಹಿಣಿಯರು ಗೃಹ ಕೃತ್ಯಗಳಿಂದ ಹೈರಾಣಾಗಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ನಿಮ್ಮ ವೃತ್ತಿರಂಗದಲ್ಲಿ ದಿನೇ ದಿನೇ ಅಭಿವೃದ್ಧಿಯಾಗುತ್ತಿದ್ದೀರಿ ಎಂದು ನಿಮಗೆ ಅನಿಸಬಹುದು. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಅನವಶ್ಯಕವಾಗಿ ಬೇಡದ ಸಮಸ್ಯೆಗಳನ್ನು ಮೈಮೇಲೆಳದುಕೊಳ್ಳಬೇಡಿ.ಮಿಥುನ: ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದ್ದು,