ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ರಾಜಕೀಯ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಸಂಗಾತಿಯ ಅಸಹಕಾರ ಮನಸ್ಸಿಗೆ ಕಿರಿ ಕಿರಿ ಎನಿಸಲಿದೆ. ಮಕ್ಕಳ ವಿದ್ಯಾಭ್ಯಾಸದ ವಿಚಾರ ಸಮಸ್ಯೆಯಾಗಿ ಕಾಡಲಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಲಿದ್ದೀರಿ.ವೃಷಭ: ಕಾರ್ಯಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಕ್ಕೆ ಯೋಗವಿದೆ. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿದೆ. ಪತ್ನಿ, ಮಕ್ಕಳಿಂದ ಸಂತೋಷ ಸಿಗಲಿದೆ. ಶೈಕ್ಷಣಿಕ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ.ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿದಾಯಕ