ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಗೆ ಅವಕಾಶಗಳು ತೆರೆದುಕೊಳ್ಳಲಿವೆ. ದೇಹಾರೋಗ್ಯದಲ್ಲಿ ಏರುಪೇರಾದೀತು. ಸಂಗಾತಿಯೊಂದಿಗೆ ಅನಗತ್ಯ ಮನಸ್ತಾಪಗಳಿಗೆ ಪಶ್ಚಾತ್ತಾಪ ಪಡಲಿದ್ದೀರಿ. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ವೃಷಭ: ನಿಮ್ಮ ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಸ್ನೇಹಿತರೊಂದಿಗೆ ಸದ್ಯದಲ್ಲೇ ಪ್ರವಾಸ ಹೋಗಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಯೋಗ್ಯ ವಯಸ್ಕರಿಗೆ ಉತ್ತಮ ವೈವಾಹಿಕ ಪ್ರಸ್ತಾಪಗಳು ಬರಲಿವೆ.ಮಿಥುನ: ಹಿರಿಯರಿಗೆ ಬಹುದಿನಗಳಿಂದ ಕಾಡುತ್ತಿದ್ದ