ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ವಿಚಾರಧಾರೆಗಳಿಗೆ ಬೆಲೆ ಸಿಗುತ್ತಿಲ್ಲ ಎಂಬ ಭಾವನೆ ನಿಮ್ಮಲ್ಲಿ ಬರಬಹುದು. ಹೊಸ ವ್ಯಕ್ತಿಗಳ ಭೇಟಿಯಾಗಲಿದ್ದೀರಿ. ಮಾತುಕತೆ ವೇಳೆ ಎಚ್ಚರಿಕೆಯಿಂದಿದ್ದರೆ ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಮನಸ್ಸು ಹೊಸತನ, ಹೊಸ ಸ್ಥಳಕ್ಕೆ ಭೇಟಿ ಬಯಸಲಿದೆ. ಆದರೆ ಹಣಕಾಸಿನ ವಿಚಾರ ನಿಮ್ಮನ್ನು ಚಿಂತೆಗೆ ದೂಡಲಿದೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ