ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮುನ್ನಡೆಯಬೇಕೆಂದು ಮನಸ್ಸಿಗೆ ಅನಿಸಿದರೂ ದೈಹಿಕವಾಗಿ ಸೋತ ಮನೋಭಾವ ಕಾಡಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ವೃತ್ತಿರಂಗದಲ್ಲಿ ಮುನ್ನಡೆಗೆ ಸಹಕಾರಿಯಾದ ವಾತಾವರಣವಿರಲಿದೆ. ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ಮಿಥುನ: ದೇಹಾರೋಗ್ಯದಲ್ಲಿ ಇದುವರರೆಗೆ ಇದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಬರಲಿದೆ.