ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅನಗತ್ಯವಾಗಿ ನಿಮ್ಮ ಮಾನಸಿಕ ನೆಮ್ಮದಿಯನ್ನು ಹಾಳುಮಾಡಿಕೊಳ್ಳಬೇಡಿ. ಸಂಗಾತಿಯೊಂದಿಗೆ ಅನಗತ್ಯ ಘರ್ಷಣೆ ಬೇಡ. ವಿದ್ಯಾರ್ಥಿಗಳಿಗೆ ಮುನ್ನಡೆಗೆ ಅವಕಾಶಗಳು ತೋರಿಬರಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಿ.ವೃಷಭ: ನಿಮ್ಮ ದೂರದೃಷ್ಟಿಯ ಯೋಚನೆಗಳು ಕಷ್ಟಕಾಲದಲ್ಲಿ ನೆರವಿಗೆ ಬರಲಿದೆ. ಕಾರ್ಯರಂಗದಲ್ಲಿ ಛಲಬಿಡದೇ ಕಷ್ಟಪಟ್ಟು ದುಡಿದರೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ಆರ್ಥಿಕವಾಗಿ ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲಿದ್ದೀರಿ. ಚಿಂತೆ ಬೇಡ.ಮಿಥುನ: ಶೈಕ್ಷಣಿಕ ರಂಗದಲ್ಲಿ