ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ತಪ್ಪು ಅಭಿಪ್ರಾಯಗಳಿಂದಾಗಿ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯಗಳು ಬರಬಹುದು. ತಾಳ್ಮೆ, ಸಂಯಮವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಕಿರಿ ಕಿರಿ ಉಂಟಾಗಬಹುದು. ತಾಳ್ಮೆಯಿಂದ ನಿಭಾಯಿಸಿರಿ.ವೃಷಭ: ನಿಮ್ಮ ಅಭಿಪ್ರಾಯಗಳನ್ನು ಇತರರಿಗೆ ತಾಳ್ಮೆಯಿಂದ ಹೇಳಿ. ಇಲ್ಲದೇ ಹೋದರೆ ನಿಮ್ಮ ಬಗ್ಗೆ ತಪ್ಪು ಕಲ್ಪನೆ ಉಂಟಾಗಬಹುದು. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಖರ್ಚು ವೆಚ್ಚ ಮಿತಿಯಿರಲಿ.ಮಿಥುನ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗದೇ ಬೇಸರವಾದೀತು. ಪ್ರಯತ್ನ ಬಿಡಬೇಡಿ.