ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗದಲ್ಲಿ ಕಾರ್ಯದೊತ್ತಡ ಅಧಿಕವಾಗಲಿದೆ. ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ. ಆರ್ಥಿಕವಾಗಿ ಹಣಕಾಸಿಗೆ ಸಮಸ್ಯೆಯಾಗದು. ಆದರೆ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಪ್ರೀತಿ ಪಾತ್ರರಿಗೆ ಸಮಯ ಮೀಸಲಿಡಿ.ವೃಷಭ: ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ಸಿಗಲಿದೆ. ಕೌಟುಂಬಿಕವಾಗಿ ಸಮಾಧಾನಕರ ವಾತಾವರಣವಿರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರಿಗಳಿಗೆ ಅಭಿವೃದ್ಧಿಯಿಂದ ನೆಮ್ಮದಿಯಾಗಲಿದೆ.ಮಿಥುನ: ಸಾಂಸಾರಿಕವಾಗಿ ಸಮಾಧಾನಕರ ವಾತಾವರಣವಿರಲಿದೆ. ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ