ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಬಿಡುವಿನ ವೇಳೆಯ ಸದುಪಯೋಗ ಪಡೆದುಕೊಳ್ಳಲು ಯತ್ನಿಸುವಿರಿ. ವಿದ್ಯಾರ್ಥಿಗಳಿಗೆ ಎಷ್ಟೇ ಪ್ರಯತ್ನಪಟ್ಟರೂ ಫಲ ಸಿಗುತ್ತಿಲ್ಲ ಎಂಬ ನಿರಾಸೆ ಕಾಡೀತು. ಮಾನಸಿಕವಾಗಿ ನಿರುತ್ಸಾಹ ಕಂಡುಬರಲಿದೆ. ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.ವೃಷಭ: ಹೊಸ ವಸ್ತು, ಇಷ್ಟ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ವೈಯಕ್ತಿಕವಾಗಿ ಪ್ರಗತಿ ಕಂಡುಬರಲಿದ್ದು, ಸಂತೋಷವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಉದ್ಯೋಗ