ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಇಷ್ಟ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಯೂ ಚಿಂತೆಗೆ ಕಾರಣವಾದೀತು. ಆಪ್ತರ ಸಹಾಯ ಪಡೆಯಲಿದ್ದೀರಿ.ವೃಷಭ: ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಮಹಿಳೆಯರಿಗೆ ಇಷ್ಟವಸ್ತುಗಳ ಖರೀದಿ ಯೋಗ ಕೂಡಿಬರಲಿದೆ.ಮಿಥುನ: ವೃತ್ತಿರಂಗದಲ್ಲಿ ನಿಮಗೆ ತೊಡಕು ಉಂಟುಮಾಡುವವರಿಂದ ಮುಕ್ತಿ ಪಡೆಯಲಿದ್ದೀರಿ. ಹಿತಶತ್ರುಗಳ