ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ತಾಳ್ಮೆಯಿಂದ ನಡೆದುಕೊಳ್ಳುವ ಅಗತ್ಯವಿದೆ. ಯಾವುದೇ ವಿಚಾರವಿರಲಿ ಆತುರದ ನಿರ್ಧಾರ ಬೇಡ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ಅನವಶ್ಯಕವಾಗಿ ವಾದ ವಿವಾದಗಳಿಗೆ ಆಸ್ಪದ ಕೊಡಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಭಾವನೆಗಳನ್ನು ನಿಯಂತ್ರಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.ಮಿಥುನ: ಯಾವುದೇ ಆತುರದ ನಿರ್ಧಾರಗಳಿಂದ ಒಳಿತಾಗದು. ಮನೆಯ ವಿಚಾರದಲ್ಲಿ ಸಂಗಾತಿಯೊಂದಿಗೆ ಪರಾಮರ್ಶಿಸಿ ಮುನ್ನಡೆಯುವುದು ಒಳ್ಳೆಯದು. ಮನಸ್ಸಿನ