ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನೆಯಲ್ಲಿ ನಡೆಯಬೇಕಿರುವ ಶುಭ ಕಾರ್ಯಗಳಿಗೆ ವಿಘ್ನಭಯ ಕಂಡುಬಂದೀತು. ಹಿರಿಯರ ದೇಹಾರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ. ಕಾರ್ಯಸಾಧನೆಗೆ ಪರಿಶ್ರಮ ಅಗತ್ಯ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು.ವೃಷಭ: ಬ್ಯಾಂಕ್ ಮತ್ತಿತರ ನೌಕರರಿಗೆ ಉದ್ಯೋಗದಲ್ಲಿ ಬಿಡುವಿಲ್ಲದ ಕೆಲಸಗಳಿಂದ ದೇಹಾಯಾಸವಾದೀತು. ಸಾಂಸಾರಿಕವಾಗಿ ಅನಗತ್ಯ ಅಪವಾದವೊಂದು ನಿಮ್ಮ ಮೇಲೆ ಬರಲಿದೆ. ತಾಳ್ಮೆ, ಸಂಯಮದಿಂದಿರಿ.ಮಿಥುನ: ಕಾರ್ಯಸಾಧನೆಗಾಗಿ ಕಿರು ಪ್ರಯಾಣ ಮಾಡಬೇಕಾಗಿ ಬರುತ್ತದೆ. ಬೇರೆಯವರು ನಿಮ್ಮ ಬಗ್ಗೆ ಹೇಳುವ ಅಭಿಪ್ರಾಯಗಳಿಗೂ