ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಒಂದೇ ರೀತಿಯ ಕೆಲಸದಿಂದ ಬೇಸರ ಮೂಡೀತು. ಆದರೆ ಆರ್ಥಿಕವಾಗಿ ಹಣಕಾಸಿನ ದೃಷ್ಟಿಯಿಂದ ನೀವು ಪರಿಶ್ರಮ ಪಡಲೇಬೇಕಾಗುತ್ತದೆ. ಸಂಗಾತಿಯ ಬಯಕೆಗಳನ್ನು ಈಡೇರಿಸಬೇಕಾಗುತ್ತದೆ.ವೃಷಭ: ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ ಒದಗಿಬರುವುದು. ಕೌಟುಂಬಿಕವಾಗಿ ಸಂತಸದ ವಾತಾವರಣವಿರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಹಿಡಿತದಲ್ಲಿರಲಿ.ಮಿಥುನ: ಎಷ್ಟೋ ದಿನದಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಬಯಸಿದ ವಸ್ತುಗಳು ತಾನಾಗೇ