ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕ್ಷುಲ್ಲುಕ ವಿಚಾರಕ್ಕೆ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಾದೀತು. ಎಚ್ಚರಿಕೆಯಿಂದಿರಿ.ವೃಷಭ: ಆಸ್ತಿ ಖರೀದಿ ವಿಚಾರವಾಗಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮೇಲುಗೈ ಸಾಧಿಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.ಮಿಥುನ: ಕೃಷಿಕರಿಗೆ ಕೊಡು ಕೊಳ್ಳುವ ವ್ಯವಹಾರದಲ್ಲಿ ಲಾಭವಾಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದ್ದು, ಹೊಸ ಯೋಜನೆಗಳಿಗೆ