ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನಸ್ಸಿಗೆ ಆದ ನೋವುಗಳನ್ನು ಮರೆಯಲು ಹೊಸ ವಿಚಾರಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕ್ರಿಯಾತ್ಮಕ ಕೆಲಸಗಳನ್ನು ಮಾಡಿ ಸಂತೋಷಪಡೆಯುವಿರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಅನಗತ್ಯವಾಗಿ ಇನ್ನೊಬ್ಬರ ತಂಟೆಗೆ ಹೋಗದೇ ಇದ್ದರೇ ಒಳ್ಳೆಯದು. ಪ್ರೀತಿ ಪಾತ್ರರನ್ನು ಭೇಟಿಯಾಗುವ ಯೋಗವಿದೆ. ಸಂಗಾತಿಯ ಬಹಳ ದಿನಗಳ ಕನಸು ನನಸು ಮಾಡಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ಮಿಥುನ: ವೃತ್ತಿರಂಗದಲ್ಲಿ ನಿಮಗೆ ತೊಡಕಾಗಿದ್ದವರಿಂದ ಸಮಸ್ಯೆಗಳು