ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ನಿಮ್ಮ ಭಾವನೆಗಳಿಗೆ ತಕ್ಕಂತೆ ನಡೆದುಕೊಳ್ಳಿ. ಯಾರದೋ ತಪ್ಪಿಗೆ ನೀವು ಬಲಿಪಶುವಾಗಬೇಕಾದ ಸಂದರ್ಭ ಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇದ್ದೇ ಇರುತ್ತದೆ. ಎಲ್ಲವನ್ನೂ ನಿಭಾಯಿಸುವ ತಾಳ್ಮೆ ಬೆಳೆಸಿಕೊಳ್ಳಿ.ವೃಷಭ: ನಿಮ್ಮ ಮನಸ್ಸಿಗೆ ಹಿಡಿಸಿದವರ ಜತೆ ಉತ್ತಮ ಸಮಯ ಕಳೆಯುವ ಅವಕಾಶ ಎದುರಾಗಲಿದೆ. ಪ್ರೀತಿ ಪಾತ್ರರಿಗೆ ಉಡುಗೊರೆ ನೀಡಲಿದ್ದಾರೆ. ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ