ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ದೇಹಾರೋಗ್ಯದ ಬಗ್ಗೆ ನೀವೇ ಕಾಳಜಿವಹಿಸಬೇಕು. ರಾಜೀಮನೋಭಾವವಿದ್ದಲ್ಲಿ ಸಂಸಾರದಲ್ಲಿ ಸಾಮರಸ್ಯವರಿಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ದರಾಗಬೇಕಾಗುತ್ತದೆ. ದೇವರ ಪ್ರಾರ್ಥನೆ ಮಾಡಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯನಿಮಿತ್ತ ಸಹೋದ್ಯೋಗಿಗಳ ನೆರವು ಪಡೆಯಬೇಕಾಗುತ್ತದೆ. ನಯವಂಚಕರಿಂದ ದೂರವಿದ್ದರೆ ಉತ್ತಮ. ವಿದ್ಯಾರ್ಥಿಗಳಿಗೆ ಹಿಂದೆ ಕಲಿತ ವಿದ್ಯೆ ಫಲಕೊಡಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಕೌಟುಂಬಿಕವಾಗಿ ಆಸ್ತಿ ವಿಚಾರವಾಗಿ ಪೋಷಕರೊಂದಿಗೆ ಭಿನ್ನಾಭಿಪ್ರಾಯಗಳು ಮೂಡಿಬಂದೀತು. ಹಿರಿಯರ ಸಲಹೆಗಳಿಗೆ