ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ವೃತ್ತಿರಂಗದಲ್ಲಿ ಹೆಚ್ಚಿನ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಸಾಂಸಾರಿಕವಾಗಿ ನಿಮ್ಮ ತಾಳ್ಮೆ ಪರೀಕ್ಷೆ ನಡೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ನೆರೆಹೊರೆಯವರು ನಿಮ್ಮ ಗುಟ್ಟುಗಳನ್ನು ತಿಳಿಯಲು ಬಯಸುತ್ತಾರೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಸಾಂಸಾರಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ.ಮಿಥುನ: ಸಾಂಸಾರಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಇತರರ ಅಸಮಾಧಾನಕ್ಕೆ ಗುರಿಯಾದೀತು. ತಾಳ್ಮೆ, ಸಂಯಮ ಅಗತ್ಯ. ಆರ್ಥಿಕವಾಗಿ