ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಾಜೂಕಾರಿ ಪರಿಸ್ಥಿತಿ ನಿಭಾಯಿಸುವ ನಿಮ್ಮ ಬಗ್ಗೆ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳು ಚಿಂತೆಗೆ ಕಾರಣವಾಗಬಹುದು. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ.ವೃಷಭ: ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಅದರ ಸದುಪಯೋಗ ಪಡಿಸಿಕೊಳ್ಳುವಲ್ಲಿ ಸೋಲಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಸಂಗಾತಿಗೆ ಅಚ್ಚರಿಯ ಉಡುಗೊರೆ ಕೊಡಲಿದ್ದೀರಿ.ಮಿಥುನ: ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದಲ್ಲಿ